ಉಡುಪಿ: ನ್ಯಾಯಾಲಯದ ವಾರಂಟ್ ಇದ್ದರೂ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿಯ ಬಡಗಬೆಟ್ಟು ಗ್ರಾಮದ ಆದರ್ಶನಗರದ ನಿವಾಸಿ ಬಾಲಾಜಿ ಬಂಧಿತ ಆರೋಪಿ. ಕಳೆದ 15 ವರ್ಷಗಳಿಂದ ತಲೆ ಮರೆಸಿಕೊಂಡಿದ್ದವನನ್ನು ಬೆಂಗಳೂರು ಹರಳೂರು ಬಸ್ಸು ನಿಲ್ದಾಣ ಬಳಿ...
ಉಡುಪಿ: ಗುಂಡಿಬೈಲು ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಗುರುವಂದನಾ ಸಮಿತಿಯ ವತಿಯಿಂದ "ಗುರುವಂದನಾ ಕಾರ್ಯಕ್ರಮ" ವನ್ನು ಇದೇ ಜ.26ರಂದು ಸಂಜೆ 4ಗಂಟೆಗೆ ದೊಡ್ಡಣಗುಡ್ಡೆಯ ಸರಕಾರಿ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಹಳೆ...
ಉಡುಪಿ: ಉಡುಪಿಗೆ ಆಗಮಿಸಿದ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಇಂದು ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ರೈ ಅವರ ಮನೆಗೆ ಸೌಹಾರ್ದ ಭೇಟಿ ನೀಡಿದರು....
ಉಡುಪಿ: ಬಿಜೆಪಿ ಪಕ್ಷದಿಂದ ನಗರಸಭೆ ಸದಸ್ಯ, 3 ಬಾರಿ ಶಾಸಕ, ಪಕ್ಷದ ಜಿಲ್ಲಾಧ್ಯಕ್ಷ ಸಹಿತ ವಿವಿಧ ಹುದ್ದೆಗಳನ್ನು ಅಲಂಕರಿಸಿ ಅಧಿಕಾರ ದಾಹದಿಂದ ಬಂಡಾಯ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ ಬಿಜೆಪಿಯ ಉಚ್ಛಾಟಿತ...
ಉಡುಪಿ: ದೊಡ್ಡಣಗುಡ್ಡೆಯ ತೋಟಗಾರಿಕೆ ಇಲಾಖೆಯ ಪುಷ್ಪ ಹರಾಜು ಕೇಂದ್ರದಲ್ಲಿ ಇದೇ ಜ.25ರಿಂದ 27ರ ವರೆಗೆ ಮೂರು ದಿನಗಳ "ಫಲಪುಷ್ಪ ಪ್ರದರ್ಶನ-2025" ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.
ಈ ಕುರಿತು...
ಉಡುಪಿ ಕುಂಜಿಬೆಟ್ಟಿನ ಶಾರದಾ ಲ್ಯಾಣ ಮಂಟಪದ ವ್ಯವಸ್ಥಾಪಕ ಅಜಿತ್ ರಾವ್ (43) ಅವರು ಹೃದಯಾಘಾತದಿಂದ ನಿಧನ ಹೊಂದಿದರು.ಇವರು ಇಂದು ಸಂಜೆ ಕಲ್ಯಾಣ ಮಂಟಪದಲ್ಲಿ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಒಮ್ಮಿಂದೊಮ್ಮೆಲೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು....
ಉಡುಪಿ: ಮೆಸ್ಕಾಂ ಕಚೇರಿಯ ನಾಲ್ಕನೇ ಮಹಡಿಯ ಹಿಂಭಾಗದಿಂದ ವ್ಯಕ್ತಿಯೋರ್ವ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.
ಪಶ್ಚಿಮ ಬಂಗಾಲದ ರವಿ ಮೊಹಂತ್ (24) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕಾಂಕ್ರೀಟ್...
ಉಡುಪಿ: ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತೀ ಗರೋಡಿಯ ಜೀರ್ಣೋದ್ಧಾರದ ಪ್ರಯುಕ್ತ ಅನುಗ್ರಹ ಗಂಧ ಪ್ರಸಾದವನ್ನು ಪಡೆಯಲು ಐದು ಗ್ರಾಮದ ಪರವಾಗಿ ಇದೇ ಜ.22ರಂದು ಬೆಳಿಗ್ಗೆ 8.30ಕ್ಕೆ "ನಾಗದೇವರಿಗೆ ತನುತಂಬಿಲ, ದರ್ಶನ...
ಉಡುಪಿ: ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತೀ ಗರೋಡಿಯ ಜೀರ್ಣೋದ್ಧಾರದ ಪ್ರಯುಕ್ತ ಅನುಗ್ರಹ ಗಂಧ ಪ್ರಸಾದವನ್ನು ಪಡೆಯಲು ಐದು ಗ್ರಾಮದ ಪರವಾಗಿ ಇದೇ ಜ.22ರಂದು ಬೆಳಿಗ್ಗೆ 8.30ಕ್ಕೆ "ನಾಗದೇವರಿಗೆ ತನುತಂಬಿಲ, ದರ್ಶನ...
ಉಡುಪಿ: ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತೀ ಗರೋಡಿಯ ಜೀರ್ಣೋದ್ಧಾರದ ಪ್ರಯುಕ್ತ ಅನುಗ್ರಹ ಗಂಧ ಪ್ರಸಾದವನ್ನು ಪಡೆಯಲು ಐದು ಗ್ರಾಮದ ಪರವಾಗಿ ಇದೇ ಜ.22ರಂದು ಬೆಳಿಗ್ಗೆ 8.30ಕ್ಕೆ "ನಾಗದೇವರಿಗೆ ತನುತಂಬಿಲ, ದರ್ಶನ...
ಉಡುಪಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಕ್ಷಣ ಕೆರೆಯ ಮರು...
ಮನರಂಜನೆ
ಸಿನಿಮಾ ಲೋಕದ ವರ್ಣರಂಜಿತ ಸುದ್ದಿ ಹಾಗು ಕ್ರೀಡಾ ಜಗತ್ತಿನ ಇಂಟ್ರೆಸ್ಟಿಂಗ್ ಅಪ್ಡೇಟ್ಗಳು
ಬೆಂಗಳೂರು: ಸ್ಯಾಂಡಲ್ ವುಡ್ ನನಟ, ನಿರ್ದೇಶಕ ಗುರುಪ್ರಸಾದ್ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಂಗಳೂರಿನ ಮಾದನಾಯಕಹಳ್ಳಿಯಲ್ಲಿ ಅಪಾರ್ಟ್ ಮೆಂಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ. ಫ್ಲ್ಯಾಟ್ ನಲ್ಲಿ ಒಬ್ಬರೇ ವಾಸವಾಗಿದ್ದರು ಎನ್ನಲಾಗಿದೆ. ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಉಡುಪಿ: ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ 'ಪಂಚಮಿ ಪುರಸ್ಕಾರ- 2025'ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ...
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್(81) ಅವರು ನಿಧನ ಹೊಂದಿದರು.ಅವರು ಹೃದಯಾಘಾದಿಂದ ನಿಧನರಾದರು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು...
ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್ನಲ್ಲಿರುವ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವಿಚಾರದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...