Friday, September 20, 2024

ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಸದಸ್ಯದಿನಕರ ಪೂಜಾರಿ ನಿಧನ

Must read

ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಹಿರಿಯ ಸದಸ್ಯರು, ಸರಳ ಸಜ್ಜನಿಕೆಯ ವ್ಯಕ್ತಿತ್ವದ ದಿನಕರ ಪೂಜಾರಿ (71 ವರ್ಷ) ಇವರು ಇಂದು (ಡಿ.20) ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಟೈರ್ ರಿಸೋಲಿಂಗ್ ಸೇವೆಯಲ್ಲಿದ್ದ ಇವರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

spot_img

More articles

LEAVE A REPLY

Please enter your comment!
Please enter your name here