Friday, October 18, 2024

ಮೂಡುಪೆರಂಪಳ್ಳಿ ವಾರ್ಡ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ಗೆಲುವು

Must read

ಉಡುಪಿ: ಉಡುಪಿ ನಗರಸಭೆಯ ಮೂಡುಪೆರಂಪಳ್ಳಿ ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ಆರು ಮತಗಳಿಂದ ಜಯಗಳಿಸಿದ್ದಾರೆ.


ಕಾಂಗ್ರೆಸ್ ಅಭ್ಯರ್ಥಿ ಶ್ರುತಿ ಪರಾಭವಗೊಂಡಿದ್ದಾರೆ. ಕಾಂಗ್ರೆಸ್ ಸದಸ್ಯೆ ಸೆಲಿನಾ ಕರ್ಕಡಾ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ಅನಿತಾ ಬೆಲಿಂಡಾ ಡಿಸೋಜಾ 6 ಮತಗಳ ಅಂತರದಲ್ಲಿ ಜಯಗಳಿಸುವುದರ ಮೂಲಕ 10 ವರ್ಷಗಳ ಬಳಿಕ ಕಾಂಗ್ರೆಸ್ ಮಡಿಲಲ್ಲಿ ಇದ್ದ ಮೂಡುಪೆರಂಪಳ್ಳಿ ವಾರ್ಡ್ ಬಿಜೆಪಿ ತನ್ನ ತೆಕ್ಕೆಗೆ ಪಡೆದುಕೊಂಡಿದೆ.

spot_img

More articles

LEAVE A REPLY

Please enter your comment!
Please enter your name here