ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣದ ಎದುರು ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಕೂಲಿ ಕಾರ್ಮಿಕನೆಂದು ಗುರುತಿಸಲಾಗಿದೆ. ಹೆಸರು, ವಿಳಾಸ ಪತ್ತೆಯಾಗಿಲ್ಲ. ಸ್ಥಳೀಯ ಗೂಡಾಂಗಡಿ ವ್ಯಾಪಾರಸ್ಥರೊಬ್ಬರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ತೆರಳಿದ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು, ಪೊಲೀಸರ ಸಹಕಾರದಿಂದ ಮೃತದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದರು.
ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಉಡುಪಿ ನಗರ ಠಾಣೆ ಅಥವಾ ನಾಗರಿಕ ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸುವಂತೆ