Saturday, November 23, 2024

ಮಂದಾರ್ತಿ ದುರ್ಗಾಪರಮೇಶ್ವರಿ ವಾರ್ಷಿಕ ಜಾತ್ರೆ: ಮದ್ಯ ಮಾರಾಟ ನಿಷೇಧ

Must read

ಉಡುಪಿ: ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಫೆ. 15ರ ವರೆಗೆ ನಡೆಯಲಿರುವ ಹಿನ್ನೆಲೆ, ಈ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಮದ್ಯಪಾನ ಮಾಡಿ, ಗಲಭೆ ಮಾಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಬ್ರಹ್ಮಾವರ ಪೊಲೀಸ್ ಠಾಣಾ ಸರಹದ್ದಿನ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವಸ್ಥಾನದ 1 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಫೆ. 13 ರ ಸಂಜೆ 6 ರಿಂದ ಫೆ. 15 ರ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here