Monday, September 23, 2024

ರಾಜ್ಯಸಭೆ ಚುನಾವಣೆ: ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್

Must read

ಬೆಂಗಳೂರು: ಅಡ್ಡಮತದಾನ ಮಾಡುವ ಮೂಲಕ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕೂಟಕ್ಕೆ ಆಘಾತ ನೀಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಪರ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ‌ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ’ ಎಂದರು.

ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ’ ಎಂದು ಈ ಹಿಂದೆ ಶಾಸಕ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದರು.

spot_img

More articles

LEAVE A REPLY

Please enter your comment!
Please enter your name here