Friday, November 22, 2024

ಉಡುಪಿ: ಮಾ.8ರಂದು ಮಾಂಸ ಮಾರಾಟ ನಿಷೇಧ

Must read

ಉಡುಪಿ: ಮಹಾ ಶಿವರಾತ್ರಿ ಪ್ರಯುಕ್ತ ಮಾರ್ಚ್ 8 ರಂದು ಪ್ರಾಣಿವಧೆ ಮಾಡುವುದನ್ನು ರಾಜ್ಯ ಸರಕಾರವು ನಿಷೇಧಿಸಿ, ಆದೇಶಿಸಿದೆ.
ಈ ಹಿನ್ನೆಲೆಯಲ್ಲಿ ಮಾ. 8ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೋಳಿ ಹಾಗೂ ಮಾಂಸ ವಧೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here