ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ನೇಮಕಗೊಂಡಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಕಿಶನ್ ಹೆಗ್ಡೆ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.