Friday, September 20, 2024

ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

Must read

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಇಂದು ತಮ್ಮ ನಾಮ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಮುಖಂಡ ಸಿ.ಟಿ. ರವಿ, ಜೆಡಿಎಸ್ ಮುಖಂಡ ಎಸ್.ಎಲ್. ಭೋಜೆಗೌಡ ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here