Thursday, September 19, 2024

ಜೂನ್ 28ರಂದು ದ.ಕ. ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ

Must read

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.28) ಶುಕ್ರವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶುಕ್ರವಾರ ರಜೆ ಸಾರಲಾಗಿದೆ.

spot_img

More articles

LEAVE A REPLY

Please enter your comment!
Please enter your name here