Friday, October 18, 2024

ಹೆಬ್ರಿ: ಜೆಸಿಬಿಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

Must read

ಉಡುಪಿ: ಜೆಸಿಬಿಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.
ಮೃತ ಸವಾರನನ್ನು ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂದು ಗುರುತಿಸಲಾಗಿದೆ. ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರ ಸಹೋದರ ಪ್ರೀತಿಶ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ.

ಮೂರು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದ, ಪ್ರತ್ಯಕ್ಷ ಮನೆಯ ಆದರ ಸ್ತಂಭವಾಗಿದ್ದು, ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ

spot_img

More articles

LEAVE A REPLY

Please enter your comment!
Please enter your name here