Friday, September 20, 2024

ಮಲ್ಪೆ: ನಿಂತಿದ್ದ ಬಸ್ ಗೆ ಸ್ಕೂಟರ್ ಡಿಕ್ಕಿ; ಸವಾರ ಗಂಭೀರ

Must read

ಉಡುಪಿ: ನಿಂತಿದ್ದ ಬಸ್ ಗೆ ಹಿಂಬದಿಯಿಂದ ಸ್ಕೂಟರ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ಬೆಳಿಗ್ಗೆ 07:30 ಕ್ಕೆ ಸಂಭವಿಸಿದೆ.

ಗಾಯಗೊಂಡವರನ್ನು ಉಡುಪಿ ಗುಂಡಿಬೈಲಿನ ಲಕ್ಷಣ್ (60) ಎಂದು ಗುರುತಿಸಲಾಗಿದೆ. ಮಾಹಿತಿ‌ ತಿಳಿದು ಸ್ಥಳಕ್ಕೆ ಬಂದ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡದವರು ಗಾಯಾಳುವನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ. ಲಕ್ಷಣ್ ಅವರು ಗುಂಡಿಬೈಲುವಿನಲ್ಲಿ ಕಾರ್ತಿಕ್ ವೆಲ್ಡಿಂಗ್ ವರ್ಕ್ ಶಾಪ್ ನಡೆಸುತ್ತಿದ್ದಾರೆ ಎನ್ನಲಾಗಿದೆ.

spot_img

More articles

LEAVE A REPLY

Please enter your comment!
Please enter your name here