Thursday, September 19, 2024

ಬೈಂದೂರು, ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Must read

ಉಡುಪಿ: ಭಾರಿ ಮಳೆಯ ಹಿನ್ನೆಲೆಯಲ್ಲಿ ಬೈಂದೂರು ಹಾಗೂ ಹೆಬ್ರಿ ತಾಲ್ಲೂಕಿ ವ್ಯಾಪ್ತಿಯ ಅಂಗನವಾಡಿ ,ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜುಲೈ 18) ರಜೆಯನ್ನು ತಾಲೂಕಿನ ತಹಶೀಲ್ದಾರಗಳು ಘೋಷಣೆ ಮಾಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here