Sunday, November 24, 2024

ಉಡುಪಿ: ಸೆ. 7, 9, 11ರಂದು ಮದ್ಯಮಾರಾಟ ನಿಷೇಧ

Must read

ಉಡುಪಿ: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆಯು ನಡೆಯುವ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ನಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸೆಪ್ಟೆಂಬರ್ 7 ರಂದು ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 9 ಮತ್ತು ಸೆಪ್ಟೆಂಬರ್ 11 ರಂದು ಮದ್ಯ ಮಾರಾಟವನ್ನು ಮಧ್ಯಾಹ್ನ 2ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.

spot_img

More articles

LEAVE A REPLY

Please enter your comment!
Please enter your name here