Friday, October 18, 2024

ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ

Must read

ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.
ರಾಜು ಪೂಜಾರಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆಗೊಳಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಘೋಷಣೆ ಮಾಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here