ಮಣಿಪಾಲ: ರಾಜೀವನಗರ ನಿವಾಸಿ ಮಾಲಕರ ಕ್ಷೇಮಾಭಿವೃದ್ಧಿ ಸಂಘ ಮಣಿಪಾಲ ಇದರ 2024-26ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕಾನಂದ ಹಾಗೂ ಕಾರ್ಯದರ್ಶಿಯಾಗಿ ಕೆ.ಎಂ. ಚಂದನ್ ನಾಯರ್ ಅವರು ಆಯ್ಕೆಯಾಗಿದ್ದಾರೆ.
ನೂತನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ.
ಉಪಾಧ್ಯಕ್ಷರಾಗಿ ಅಶ್ವಿನಿ ಕುಮಾರ್, ಜತೆ ಕಾರ್ಯದರ್ಶಿಯಾಗಿ ವಾದಿರಾಜ ಆಚಾರ್ಯ, ಖಜಾಂಚಿಯಾಗಿ ರಮೇಶ್ ನಾಯಕ್ ನೇಮಕಗೊಂಡಿದ್ದಾರೆ. ಹತ್ತು ಮಂದಿ ಸದಸ್ಯರನ್ನು ನೂತನ ಆಡಳಿತ ಮಂಡಳಿಗೆ ನೇಮಿಸಲಾಗಿದೆ