Sunday, December 22, 2024

ಉಡುಪಿ: ಡಿ.21ರಂದು ಆಭರಣ ಜ್ಯುವೆಲ್ಲರ್ಸ್ ನಲ್ಲಿ ನೇರ ಸಂದರ್ಶನ

Must read

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಡಿಸೆಂಬರ್ 21 ರಂದು ಬೆಳ್ಳಿಗ್ಗೆ 10.30ಕ್ಕೆ ಆಭರಣ ಜ್ಯುವೆಲ್ಲರ್ಸ್ ಪ್ರೈವೆಟ್ ಲಿಮಿಟೆಡ್, ಕಾರ್ಪೊರೇಶನ್ ಬ್ಯಾಂಕ್ ರೋಡ್, ಉಡುಪಿ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಪಿ.ಯು.ಸಿ ಮತ್ತು ಇತರೆ ಪದವಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್‌ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

spot_img

More articles

LEAVE A REPLY

Please enter your comment!
Please enter your name here