Friday, September 20, 2024

ಪಡುಬಿದ್ರಿ: ಕೃಷಿ ಮೇಳ 2023 ಉದ್ಘಾಟನೆ

Must read

ಉಡುಪಿ: ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಇದರ ಜಂಟಿ ಸಹಯೋಗದೊಂದಿಗೆ ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ಬಳಿ ಇಂದಿನ ಆಯೋಜಿಸಲಾದ ಕೃಷಿ ಮೇಳ 2023 ಅನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು.


ಮೂಡುಬಿದಿರೆ ಜೈನ ಮಠದ ಭಾರತಭೂಷಣ ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಯು.ಪಿ.ಸಿ.ಎಲ್ ಅಧ್ಯಕ್ಷ ಕಿಶೋರ್ ಆಳ್ವ, ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ,ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಯೇಶ್ ಪೈ, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹನ್ ಸುವರ್ಣ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮೋಹನ್ ರಾಜ್, ತೋಟಗಾರಿಕೆ ಇಲಾಖೆಯ ಎಲ್. ಹೇಮಂತ್ ಕುಮಾರ್ ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here