Thursday, September 19, 2024

ಉಡುಪಿ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಸಂಪನ್ನ

Must read

ಉಡುಪಿ: ಉಡುಪಿಯ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಗುರುವಾರ ಭಾವಿ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.


ಈ ಸಂದರ್ಭದಲ್ಲಿ ರಥಬೀದಿಯಲ್ಲಿ ಪರ್ಯಾಯೋತ್ಸವದ ‘ಅನಂತ ದ್ವಾರ’ ಮಂಟಪದ ಉದ್ಘಾಟನೆಯನ್ನು ಪುತ್ತಿಗೆ ಶ್ರೀಪಾದರು ನೆರವೇರಿಸಿದರು.

spot_img

More articles

LEAVE A REPLY

Please enter your comment!
Please enter your name here