Thursday, September 19, 2024

ಉಡುಪಿ: ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ

Must read

ಉಡುಪಿ: ಉಡುಪಿ ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಯ ಭರ್ತಿಗೆ ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿದ್ದು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

spot_img

More articles

LEAVE A REPLY

Please enter your comment!
Please enter your name here