ಉಡುಪಿ: ಬೈಕ್‌ನಲ್ಲಿ ಸಂಚರಿಸುತ್ತಿದ್ದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಡುಪಿಯ ನಿಟ್ಟೂರು ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕೆಎಸ್ಸಾರ್ಟಿಸಿಯ ವೋಲ್ವೊ ಬಸ್ ವಿಶು ಶೆಟ್ಟಿ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅವರ ಕೈ ಹಾಗೂ ಕಾಲಿಗೆ ಗಾಯಗಳಾಗಿವೆ.
ವೈದ್ಯಕೀಯ ಪರೀಕ್ಷೆಗೆ ಒಳಗಾದ ಬಳಿಕ ವೈದ್ಯರು ಸುಮಾರು 20 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ.
ಉಡುಪಿ: ಬೈಕ್ ಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ: ಸಮಾಜಸೇವಕ ವಿಶು ಶೆಟ್ಟಿಗೆ ಗಂಭೀರ ಗಾಯ!

