Thursday, September 19, 2024

ಶಿರ್ವ: ಹಿರಿಯ ಕಾಂಗ್ರೆಸ್ ಮುಖಂಡ ಇನ್ನೇಷಿಯಸ್ ಡಿಸೋಜಾ ನಿಧನ

Must read

ಉಡುಪಿ: ಉಡುಪಿ ತಾಲೂಕು ಪಂಚಾಯತ್‌ನ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಇನ್ನೇಷಿಯಸ್ ಡಿಸೋಜಾ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.


ಶಿರ್ವ ಮಂಡಲ ಪ್ರಧಾನರಾಗಿ, ಬಳಿಕ ತಾಲೂಕು ಪಂಚಾಯತ್‌ನ ಸದಸ್ಯರಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ನಿಧನಕ್ಕೆ ಹಲವು ಗಣ್ಯರು ಕಂಬಳಿ ಮಿಡಿದಿದ್ದಾರೆ

spot_img

More articles

LEAVE A REPLY

Please enter your comment!
Please enter your name here