Friday, September 20, 2024

ಉಡುಪಿ: ನಗರಸಭೆ ಉಪಚುನಾವಣೆ; ಮದ್ಯ ಮಾರಾಟ ನಿಷೇಧ

Must read

ಉಡುಪಿ: ಉಡುಪಿ ನಗರಸಭೆಯ 13 ನೇ ಮೂಡು ಪೆರಂಪಳ್ಳಿ ವಾರ್ಡ್ನ ಉಪಚುನಾವಣೆಯು ಡಿಸೆಂಬರ್ 27 ರಂದು ನಡೆಯಲಿರುವ ಹಿನ್ನೆಲೆ, ಡಿ. 26 ರ ಬೆಳಗ್ಗೆ 6 ಗಂಟೆಯಿಂದ ಡಿ. 27 ರ ರಾತ್ರಿ 12 ಗಂಟೆಯವರೆಗೆ ಸದರಿ ವಾರ್ಡ್ನ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್ ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

spot_img

More articles

LEAVE A REPLY

Please enter your comment!
Please enter your name here