Thursday, September 19, 2024

ಉಡುಪಿ: ವ್ಯವಹಾರದಲ್ಲಿ ನಷ್ಟ; ವ್ಯಕ್ತಿ ನೇಣಿಗೆ ಶರಣು

Must read

ಉಡುಪಿ: ಅಂಗಡಿ ವ್ಯವಹಾರದಲ್ಲಿ ನಷ್ಟ ಹೊಂದಿದ ಚಿಂತೆಯಲ್ಲಿ ಮನನೊಂದ ವ್ಯಕ್ತಿಯೋರ್ವರು ಮನೆಯ ಎದುರಿನ ದನದ ಕೊಟ್ಟಿಗೆಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಉಡುಪಿಯ ನಿವಾಸಿ ಗಣೇಶ್(38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here