Friday, September 20, 2024

ಅಂಬಲಪಾಡಿ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನಕ್ಕೆ ಪುತ್ತಿಗೆ ಶ್ರೀ ಭೇಟಿ

Must read

ಉಡುಪಿ: ಭಾವಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಉಡುಪಿಯ ಅಂಬಲಪಾಡಿ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಮಾಡಿದರು.


ದೇವಸ್ಥಾನದ ಧರ್ಮದರ್ಶಿ ಡಾ. ವಿಜಯ ಬಲ್ಲಾಳ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಶ್ರೀಗಳಿಗೆ ಗೌರವಾರ್ಪಣೆ ಸಲ್ಲಿಸಿದರು.

spot_img

More articles

LEAVE A REPLY

Please enter your comment!
Please enter your name here