Friday, September 20, 2024

ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ನಿಗೂಢ

Must read

ಉಡುಪಿ: ಡಿಗ್ರಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿ ಪಟ್ಟಣದ ಬಿಳುಕೊಪ್ಪದಲ್ಲಿ ನಡೆದಿದೆ.

ಬಿಳುಕೊಪ್ಪ ನಿವಾಸಿ ಅಧೀಕ್ಷಾ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗುರುವಾರ ರಾತ್ರಿ ತಂದೆ ತಾಯಿ ಇಲ್ಲದ ಸಮಯದಲ್ಲಿ ಮನೆಯ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶುಕ್ರವಾರ ಬೆಳಿಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here