Monday, November 25, 2024

ರಾಮಮಂದಿರ ಉದ್ಘಾಟನೆ: ಹಿಮಾಚಲ ಪ್ರದೇಶದಲ್ಲಿ ರಜೆ ಘೋಷಣೆ

Must read

ಶಿಮ್ಲಾ: ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ನಾಳೆ (ಜ.22) ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರಕಾರ ಸಾರ್ವಜನಿಕ ರಜೆ ಘೋಷಣೆ ಮಾಡಿದೆ.

ರಾಜ್ಯದ ಎಲ್ಲ ಸರಕಾರಿ ನೌಕರರು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಜ. 22 ರಂದು(ನಾಳೆ) ಎಲ್ಲ ಶಾಲೆಗಳು, ಕಾಲೇಜುಗಳು, ವಿವಿಗಳು ಹಾಗೂ ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.
ಈಗಾಗಲೇ ಹಲವು ರಾಜ್ಯ ಸರಕಾರಗಳು ರಜೆ ನೀಡಿದ್ದು, ಕೇಂದ್ರ ಸರಕಾರ ಅರ್ಧ ದಿನ ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಿದೆ.

spot_img

More articles

LEAVE A REPLY

Please enter your comment!
Please enter your name here