Thursday, November 21, 2024

ಕಾರು ಅಪಘಾತ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಗಾಯ

Must read

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮಮತಾ ಅವರ ತಲೆಗೆ ಪೆಟ್ಟಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಡೆಯಲು ಯತ್ನಿಸಿದ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾರೆ. ಇದರಿಂದ ಮಮತಾ ಅವರ ತಲೆಗೆ ಪೆಟ್ಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

spot_img

More articles

LEAVE A REPLY

Please enter your comment!
Please enter your name here