Thursday, November 21, 2024

ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಸೇವನೆ ಹಾಗೂ ವಹಿವಾಟು ನಿಷೇಧ

Must read

ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರ ತಕ್ಷಣದಿಂದ ಜಾರಿಗೆ ಬರುವಂತೆ ಹುಕ್ಕಾ ಸೇವನೆ ಹಾಗೂ ವಹಿವಾಟನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಸರಕಾರ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆ ಹಾಗೂ ವ್ಯಾಪಾರ ಸೇರಿದಂತೆ ಎಲ್ಲ ರೀತಿಯ ವಹಿವಾಟನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧ ಮಾಡಿ ಆದೇಶ ಹೊರಡಿಸಿದೆ.

ಈ ಆದೇಶ ಪಾಲನೆ ಆಗದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳೋದಾಗಿ ಸರಕಾರ ಎಚ್ಚರಿಕೆ ನೀಡಿದೆ.

spot_img

More articles

LEAVE A REPLY

Please enter your comment!
Please enter your name here