Saturday, September 21, 2024

ಉಡುಪಿ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಭೇಟಿ

Must read

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಭೇಟಿ ನೀಡಿ ಕೃಷ್ಣ ದೇವರ ದರ್ಶನ ಪಡೆದರು.

ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿಯಾಗಿ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಈ ಸಂದರ್ಭದಲ್ಲಿ ಪುತ್ತಿಗೆ ಮಠದ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಇದ್ದರು.

spot_img

More articles

LEAVE A REPLY

Please enter your comment!
Please enter your name here