Friday, September 20, 2024

ದ್ವಿತೀಯ ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ದಿನಾಂಕ ಘೋಷಣೆ

Must read

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 01 ರಿಂದ 22ರ ವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ ಎಂದು ತಿಳಿಸಿದರು.
ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.

spot_img

More articles

LEAVE A REPLY

Please enter your comment!
Please enter your name here