Sunday, September 22, 2024

ಉಡುಪಿ: ರಸ್ತೆ ಅಪಘಾತ; ಬೈಕ್ ಸವಾರ ಗಂಭೀರ

Must read

ಉಡುಪಿ: ದ್ವಿಚಕ್ರ ವಾಹನವೊಂದು ಸ್ಕಿಡ್ ಆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಶಾರದಾ ಹೋಟೆಲ್ ಬಳಿಯ ರಾಷ್ಟ್ರೀಯ ಹೆದ್ದಾರಿ66ರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಕನ್ನರ್ಪಾಡಿಯ ಸೋಮನಾಥ್ ಶೆಟ್ಟಿ (42) ಗಂಭೀರವಾಗಿ ಗಾಯಗೊಂಡಿದ್ದಾರೆ. ಸಹಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಗಾಯಾಳನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಸಂಚಾರಿ ಠಾಣೆಯ ಪೊಲೀಸ್ ವೀರಯ್ಯ ಕಾರ್ಯಾಚರಣೆಗೆ ಸಹಕರಿಸಿದರು.

spot_img

More articles

LEAVE A REPLY

Please enter your comment!
Please enter your name here