Sunday, September 8, 2024

ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಆಯ್ಕೆ

Must read

ನವದೆಹಲಿ: ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರು ನೇಮಕಗೊಂಡಿದ್ದಾರೆ.

ರಾಜ್ಯದಲ್ಲಿ ಜನನಾಯಕ್ ಜನತಾ ಪಕ್ಷ (ಜೆಜೆಪಿ) ಮತ್ತು ಬಿಜೆಪಿ ನಡುವಿನ ಮೈತ್ರಿ ಮುರಿದು ಬಿದ್ದಿದ್ದು, ಇದರಿಂದ ಮನೋಹರ್ ಲಾಲ್ ಖಟ್ಟರ್ ಅವರು ಇಡೀ ಸಂಪುಟದೊಂದಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಮನೋಹರ್ ಲಾಲ್ ಖಟ್ಟರ್ ಬದಲಿಗೆ ನಯಾಬ್ ಸಿಂಗ್ ಸೈನಿ ಹರಿಯಾಣದ ನೂತನ ಮುಖ್ಯಮಂತ್ರಿಗಿದ್ದಾರೆ. ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

spot_img

More articles

LEAVE A REPLY

Please enter your comment!
Please enter your name here