Saturday, March 21, 2026

ಉಡುಪಿ: ಮನೆಯಿಂದ ಪೇಟೆಗೆ ಹೋದ ಯುವತಿ ನಾಪತ್ತೆ

Must read

ಉಡುಪಿ: ಉಡುಪಿ ತಾಲೂಕು ಹನುಮಂತನಗರ ನಿವಾಸಿ ಕಾಶಿಬಾಯಿ (20) ಎಂಬ ಯುವತಿಯು ಮಾರ್ಚ್ 3ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿದ್ದಾಳೆ.

122 ಸೆ.ಮೀ ಎತ್ತರ, ದುಂಡು ಮುಖ, ಸಾಧಾರಣ ಮೈಕಟ್ಟು, ಗೋದಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಪ್ರಕಟಣೆ ತಿಳಿಸಿದೆ.

spot_img

More articles

LEAVE A REPLY

Please enter your comment!
Please enter your name here