Friday, September 20, 2024

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ

Must read

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ನೇಮಕಗೊಂಡಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಕಿಶನ್ ಹೆಗ್ಡೆ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

spot_img

More articles

LEAVE A REPLY

Please enter your comment!
Please enter your name here