Friday, June 14, 2024

ಉಡುಪಿ: ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಚಾಲಕನಿಗೆ ಹೃದಯಾಘಾತ

Must read

ಉಡುಪಿ: ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯಪ್ರಜ್ಞೆಯಿಂದ ಮಕ್ಕಳು ಸೇಫ್ ಆದ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ.


ಪೆರಂಪಳ್ಳಿಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹ್ರದಯಾಘಾತವಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸಹಾಯಕ ಸಿಬ್ಬಂದಿ ಅವರನ್ನು ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಿ ವ್ಯವಸ್ಥೆ ಕಲ್ಪಿಸಿದರು. ಐದಾರು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ.

spot_img

More articles

LEAVE A REPLY

Please enter your comment!
Please enter your name here