Friday, November 15, 2024

ನೈರುತ್ಯ ಪದವೀಧರ ಕ್ಷೇತ್ರದ ಮತ ಎಣಿಕೆ: ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿಗೆ ಭಾರೀ ಮುನ್ನಡೆ

Must read

ಮೈಸೂರು: ಕರ್ನಾಟಕ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಕಾರ್ಯಗಳು ನಡೆಯುತ್ತಿದ್ದು, ಎರಡನೇ ಸುತ್ತಿನ ಮತ ಎಣಿಕೆ ಬಳಿಕ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಒಟ್ಟು 28000 ಮತಗಳ ಪೈಕಿ ಡಾ.ಧನಂಜಯ ಸರ್ಜಿ ಅವರು 14054, ಕಾಂಗ್ರೆಸ್‌ನ ಆಯನೂರು ಮಂಜುನಾಥ 4872 ಹಾಗೂ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ 4557 ಮತಗಳನ್ನು ಪಡೆದುಕೊಂಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here