Friday, October 18, 2024

ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ಯುವತಿಯ ಬಂಧನ

Must read

ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ 21 ವರ್ಷದ ಯುವತಿಯೋರ್ವಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಶಫೀರಾ (21) ಎಂದು ಬಂಧಿತ ಯುವತಿ. ಈಕೆ ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು ಎನ್ನಲಾಗಿದೆ. ಅಲ್ಲದೆ, ಗ್ಯಾಂಗ್ ನ ಸದಸ್ಯರಿಗೆ ಮೊಬೈಲ್ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪ ಆಕೆಯ ಮೇಲಿದೆ.

spot_img

More articles

LEAVE A REPLY

Please enter your comment!
Please enter your name here