ಉಡುಪಿ: ಬೈಂದೂರು ತಾಲೂಕಿನಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೈಂದೂರು ವಲಯದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 19) ರಜೆ ಘೋಷಿಸಿ ಬೈಂದೂರು ವಲಯದ ಬಿಇಒ ಆದೇಶ ನೀಡಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ಜುಲೈ 19ರಂದು ಬೈಂದೂರು ವಲಯದ ಶಾಲಾ ಕಾಲೇಜುಗಳಿಗೆ ರಜೆ
More articles

