Sunday, September 8, 2024

ಜುಲೈ 20ರಂದು ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Must read

ಉಡುಪಿ: ಕಳೆದು ಐದು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನೆರೆಯ ಭೀತಿ ಉಂಟಾಗಿದೆ. ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 20) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

spot_img

More articles

LEAVE A REPLY

Please enter your comment!
Please enter your name here