Tuesday, October 8, 2024

ಗ್ಯಾಸ್ ಸಿಲಿಂಡರ್ ಡೆಲಿವರಿ ವೇಳೆ ಓಟಿಪಿ ನೀಡುವುದು ಕಡ್ಡಾಯ

Must read

ಉಡುಪಿ: ಹೆಚ್ಚಿನ ಪಾರದರ್ಶಕತೆಗಾಗಿ ಗ್ಯಾಸ್ ಸಿಲಿಂಡರ್ ಸಿಬ್ಬಂದಿಗೆ ಡೆಲಿವರಿ ಸಂದರ್ಭದಲ್ಲಿ ಓಟಿಪಿ(OTP) ನೀಡುವುದು ಕಡ್ಡಾಯ ಎಂದು ಹೆಚ್.ಪಿ ಡೀಲರ್ ಆಗಿರುವ ಬಾಲಾಜಿ ರಾಘವೇಂದ್ರ ಆಚಾರ್ಯ ಉಡುಪಿ ತಿಳಿಸಿದ್ದಾರೆ. ಮೊಬೈಲ್ ನಂಬರ್ ಬದಲಿಸಬೇಕಾದಲ್ಲಿ ಕಚೇರಿಗೆ ಗ್ಯಾಸ್ ಡಾಕ್ಯುಮೆಂಟ್ ನೊಂದಿಗೆ ಬರಬೇಕು ಅಥವಾ ಡೆಲಿವರಿ ಸಿಬ್ಬಂದಿಯ ಮೂಲಕ ಬದಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here