Tuesday, October 8, 2024

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Must read

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಂಗಳವಾರ (ಸೆ.24) ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ  ಮಹತ್ವದ ತೀರ್ಪನ್ನು ಪ್ರಕಟಿಸಿದೆ.
ಆ ಮೂಲಕ ಸಿಎಂ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದರೊಂದಿಗೆ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ಅತಂತ್ರವಾದಂತಾಗಿದೆ.

spot_img

More articles

LEAVE A REPLY

Please enter your comment!
Please enter your name here