Tuesday, October 22, 2024

ಎಂಎಲ್‌ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವ‌ರ್ ರಾಜೀನಾಮೆ

Must read

ಹುಬ್ಬಳ್ಳಿ: ಬಿಜೆಪಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ. ಯೋಗೇಶ್ವ‌ರ್ ರಾಜೀನಾಮೆ ಸಲ್ಲಿಸಿದ್ದಾರೆ.
ಚನ್ನಪಟ್ಟಣ ಎನ್‌ಡಿಎ ಟಿಕೆಟ್ ಗೊಂದಲ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವ‌ರ್ ಅವರು ಇಂದು ಸಂಜೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಬಳಿಕ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ತೆರಳಿ ತಮ್ಮ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

spot_img

More articles

LEAVE A REPLY

Please enter your comment!
Please enter your name here