ಬೆಂಗಳೂರು: ಚನ್ನಪಟ್ಟಣದಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಚನ್ನಪಟ್ಟಣದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಕಾರ್ಯಕರ್ತರ ಒತ್ತಾಯಕ್ಕೆ ಮಣಿದ ಜೆಡಿಎಸ್ ಚನ್ನಪಟ್ಟಣದಿಂದ ನಿಖಿಲ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ
More articles

