Tuesday, December 3, 2024

ಬೇಲೆಕೇರಿ ಕೇಸ್: ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ

Must read

ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿ ಅಕ್ರಮವಾಗಿ ಅದಿರು ಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ನ ಕಾರವಾರ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

ಬೇಲೆಕೇರಿ ಬಂದರಿನಲ್ಲಿ ಅಕ್ರಮವಾಗಿ ಅದಿರು ಸಾಗಣೆ ಮಾಡಿದ ಪ್ರತ್ಯೇಕ ಪ್ರಕರಣಗಳಲ್ಲಿ ಸತೀಶ್ ಸೈಲ್ ಸೇರಿದಂತೆ ಏಳು ಮಂದಿ ಅಪರಾಧಿಗಳು ಎಂದು ಕೋರ್ಟ್ ಎರಡು ಹಿಂದೆ ತೀರ್ಪು ನೀಡಿತ್ತು. ಅವರ ಶಿಕ್ಷೆಯ ಪ್ರಮಾಣವನ್ನು ಇಂದು ಕೋರ್ಟ್ ಪ್ರಕಟಿಸಿದೆ.

ಸತೀಶ್‌ ಸೈಲ್‌ ಅವರಿಗೆ ಎರಡು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ಪ್ರಕಟವಾದ ಕಾರಣ ಅವರ ಶಾಸಕ ಸ್ಥಾನ ರದ್ದಾಗುವ ಸಾಧ್ಯತೆಯಿದೆ.

spot_img

More articles

LEAVE A REPLY

Please enter your comment!
Please enter your name here