Friday, April 24, 2026

ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಮಂಜೂರು

Must read

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಏಕಸದಸ್ಯ ನ್ಯಾಯಪೀಠ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.

spot_img

More articles

LEAVE A REPLY

Please enter your comment!
Please enter your name here