ಬೆಂಗಳೂರು: ಸ್ಯಾಂಡಲ್ ವುಡ್ ನನಟ, ನಿರ್ದೇಶಕ ಗುರುಪ್ರಸಾದ್ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮಾದನಾಯಕಹಳ್ಳಿಯಲ್ಲಿ ಅಪಾರ್ಟ್ ಮೆಂಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ. ಫ್ಲ್ಯಾಟ್ ನಲ್ಲಿ ಒಬ್ಬರೇ ವಾಸವಾಗಿದ್ದರು ಎನ್ನಲಾಗಿದೆ. ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ನಟ, ನಿರ್ದೇಶಕ ಗುರುಪ್ರಸಾದ್ ನೇಣಿಗೆ ಶರಣು
More articles

