Wednesday, January 22, 2025

ರಾಜೀವನಗರ ನಿವಾಸಿ ಮಾಲಕರ ಕ್ಷೇಮಾಭಿವೃದ್ಧಿ ಸಂಘ: ನೂತನ ಅಧ್ಯಕ್ಷರಾಗಿ ವಿವೇಕಾನಂದ, ಕಾರ್ಯದರ್ಶಿಯಾಗಿ ಕೆ.ಎಂ. ಚಂದನ್ ನಾಯರ್ ಆಯ್ಕೆ

Must read

ಮಣಿಪಾಲ: ರಾಜೀವನಗರ ನಿವಾಸಿ ಮಾಲಕರ ಕ್ಷೇಮಾಭಿವೃದ್ಧಿ ಸಂಘ ಮಣಿಪಾಲ ಇದರ 2024-26ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕಾನಂದ ಹಾಗೂ ಕಾರ್ಯದರ್ಶಿಯಾಗಿ ಕೆ.ಎಂ. ಚಂದನ್ ನಾಯರ್ ಅವರು ಆಯ್ಕೆಯಾಗಿದ್ದಾರೆ.
ನೂತನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ.
ಉಪಾಧ್ಯಕ್ಷರಾಗಿ ಅಶ್ವಿನಿ ಕುಮಾರ್, ಜತೆ ಕಾರ್ಯದರ್ಶಿಯಾಗಿ ವಾದಿರಾಜ ಆಚಾರ್ಯ, ಖಜಾಂಚಿಯಾಗಿ ರಮೇಶ್ ನಾಯಕ್ ನೇಮಕಗೊಂಡಿದ್ದಾರೆ. ಹತ್ತು ಮಂದಿ ಸದಸ್ಯರನ್ನು ನೂತನ ಆಡಳಿತ ಮಂಡಳಿಗೆ ನೇಮಿಸಲಾಗಿದೆ

spot_img

More articles

LEAVE A REPLY

Please enter your comment!
Please enter your name here