Tuesday, September 17, 2024

ಪಡುಬಿದ್ರಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Must read

*ಪಡುಬಿದ್ರಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ*

*ಅಪ್ರತಿಮ ಸಂಘಟಕ, ರಾಷ್ಟ್ರವಾದಿ ದಾರ್ಶನಿಕ, ಅಂತ್ಯೋದಯ ಪರಿಕಲ್ಪನೆ ಹರಿಕಾರಾದ “ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ” ಭಾರತೀಯ ಜನತಾ ಪಾರ್ಟಿ ಪಡುಬಿದ್ರಿ ಮಹಾಶಕ್ತಿ ಕೇಂದ್ರದ ವತಿಯಿಂದ ಇಂದು ದಿನಾಂಕ 25-09-2023 ರಂದು ಪಡುಬಿದ್ರಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ ಅವರ ನಿವಾಸದಲ್ಲಿ ನಡೆಯಿತು.*

*ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.*

*ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು, ಸಂಸದರಾದ ಶೋಭಾ ಕರಂದ್ಲಾಜೆ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಸುವರ್ಣ, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಶೆಟ್ಟಿ, ಕಾಪು ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸುಮಾ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ, ಬೂತ್ ಸಂಖ್ಯೆ 180 ರ ಅಧ್ಯಕ್ಷರಾದ ಧೀರಜ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.*

spot_img

More articles

LEAVE A REPLY

Please enter your comment!
Please enter your name here