Saturday, April 18, 2026

ಉಡುಪಿ: ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಫೈರಿಂಗ್

Must read

ಉಡುಪಿ: ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ನಡೆದಿದೆ‌.
ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ ಇನ್ಸ್ಪೆಕ್ಟರ್ ದೇವರಾಜ್ ಮತ್ತು ತಂಡ ಹಿರಿಯಡ್ಕ ವ್ಯಾಪ್ತಿಯಲ್ಲಿ ಫೈರಿಂಗ್ ಮಾಡಿದ್ದಾರೆ. ಸದ್ಯ ಗಾಯಗೊಂಡ ಇಸಾಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ‌.

spot_img

More articles

LEAVE A REPLY

Please enter your comment!
Please enter your name here